Listen

Description

ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ; ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ; ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ. 2 Corinthians / 2 ಕೊರಿಂಥದವರಿಗೆ 4 : 7 - 10

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians4v7 #april11 #promisewordforapril