ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು. ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು. ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು. Luke / ಲೂಕ 7 : 12 - 15
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke7v12