ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು. Matthew / ಮತ್ತಾಯ 9 : 13
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew9v13 #promisewordforfebruary