Listen

Description

ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು. ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು. John / ಯೋಹಾನ 18 : 4 - 5

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #John18v4 #11thmarch #promisewordformarch