ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವದಕ್ಕೆ ಹೋದಳು; ಆದರೆ ಮರಿಯಳು ಮನೆಯಲ್ಲೇ ಕೂತುಕೊಂಡಿದ್ದಳು. ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ; ಈಗಲಾದರೂ ದೇವರನ್ನು ಏನು ಬೇಡಿಕೊಳ್ಳುತ್ತೀಯೋ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ಬಲ್ಲೆನು ಎಂದು ಹೇಳಿದಳು. ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು. ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆ ಎರಡು ದಿನ ತಾನಿದ್ದ ಸ್ಥಳದಲ್ಲೇ ನಿಂತನು. John / ಯೋಹಾನ 11 : 20 - 22, 5 -6
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John11v20 #promisewordforfebruary