Listen

Description

ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು. 10ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು. 1 Thessalonians / 1 ಥೆಸಲೋನಿಕ 5 : 9- 10

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #1Thessalonians5v9 #13thmarch #promisewordformarch