Listen

Description

ನಾನು ಯೆಹೋವನಿಗೋಸ್ಕರ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;
ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;
ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ
ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. Psalms / ಕೀರ್ತನೆಗಳು 40 : 1 - 2