ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. Psalms / ಕೀರ್ತನೆಗಳು 28 : 7 - 8
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm28v7 #13May2024 #promisewordformay