ಅದಕ್ಕಾತನು - ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಉತ್ತರಕೊಡಲು 27ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು. Matthew / ಮತ್ತಾಯ 15 : 26 - 27
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew15v26