ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು. Isaiah / ಯೆಶಾಯ 43 : 1, 2
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon