ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು. Luke / ಲೂಕ 2 : 36 - 37
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v36