ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು . 14ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು. Exodus / ವಿಮೋಚನಕಾಂಡ 3 : 13 - 14
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon