ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. Mark / ಮಾರ್ಕ 1 : 41
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark1v41