ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ. ಯೆಶಾಯ 16 : 5
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah16v5