ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು. ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. 1 Kings / 1 ಅರಸುಗಳು 17 : 14 - 15
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon