Listen

Description

ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ. ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವದಿಲ್ಲ. Psalms / ಕೀರ್ತನೆಗಳು 34 : 19, 20

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #psalm34v19 #kannadadaily #kannadachristian #kannadamessages #newhopetv #kannadapodcast