Listen

Description

ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; James / ಯಾಕೋಬನು 5 : 14 - 16

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #James5v14