Listen

Description

ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು. ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು. Galatians / ಗಲಾತ್ಯದವರಿಗೆ 6 : 14, 15

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Galatians6v14 #18thmarch #promisewordformarch