Listen

Description

ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋಚದೆ ದುಃಖಕರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ನೀತಿಯೆಂಬ ಫಲವನ್ನು ಕೊಟ್ಟು ಮನಸ್ಸಿಗೆ ಸಮಾಧಾನವನ್ನು ಉಂಟುಮಾಡುತ್ತದೆ. ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ; ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಇಬ್ರಿಯ 12 : 11 - 13

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews12v11 #april18 #promisewordforapril