Listen

Description

ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ. ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು. Psalms / ಕೀರ್ತನೆಗಳು 42 : 1 - 3

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm42v1