ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ. 1 John / 1 ಯೋಹಾನನು 2 : 5 - 6
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John2v5