ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು. 12ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು. Hebrews / ಇಬ್ರಿಯ 10 : 11, 12
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews10v11 #promisewordforfebruary