ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ಹಿಂತಿರುಗಿ ನೋಡಿ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು. Luke / ಲೂಕ 7 : 9
Listen to Sister Christy Zebulon as she brings out the deeper meaning from this verse. Watch also on New Hope TV every morning at 6am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke7v9