Listen

Description

ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು; ನಿನ್ನ ಮೇಲೆ ಕೈಮಾಡಿ ಪುಟಹಾಕಿ ನಿನ್ನ ಕಲ್ಮಷವನ್ನು ಸಂಪೂರ್ಣವಾಗಿ ಹೋಗಲಾಡಿಸಿ ನಿನ್ನ ಕಂದುಕಸರನ್ನೆಲ್ಲಾ ತೆಗೆದು ಬಿಡುವೆನು. Isaiah / ಯೆಶಾಯ 1 : 24, 25

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah1v24 #april20 #promisewordforapril