ಯೋಸೇಫನಿಗೆ ತಮ್ಮನ ಮೇಲೆ ಕರುಳು ಮರುಗಿದ್ದರಿಂದ ಅವನು ಬೇಗನೆ ಎದ್ದು ಅಳುವದಕ್ಕೆ ಸ್ಥಳವನ್ನು ನೋಡಿಕೊಂಡು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. ಆಮೇಲೆ ಮುಖವನ್ನು ತೊಳಕೊಂಡು ಹೊರಗೆ ಬಂದು ಮನಸ್ಸನ್ನು ಬಿಗಿಹಿಡಿದು ಊಟಕ್ಕೆ ಬಡಿಸಿರಿ ಎಂದು ಅಪ್ಪಣೆ ಕೊಟ್ಟನು. ಆದಿಕಾಂಡ 43 : 30, 31
Want to check another podcast?
Enter the RSS feed of a podcast, and see all of their public statistics.