Listen

Description

ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು. ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು. Acts / ಅಪೊಸ್ತಲರ ಕೃತ್ಯಗಳು 4 : 13, 14

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Actsv13 #20May2024 #promisewordformay