ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು. Hebrews / ಇಬ್ರಿಯರಿಗೆ 5 : 8 - 9
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews5v8