Listen

Description

A Word of Hope for 21st March 2023 by Sister Christy Zebulon.

 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಯಾಕಂದರೆ ಉಪದ್ರವದಿಂದ ತಾಳ್ಮೆ ಹುಟ್ಟುತ್ತದೆ, ತಾಳ್ಮೆಯಿಂದ ಅನುಭವಸಿದ್ಧಿ ಹುಟ್ಟುತ್ತದೆ, ಅನುಭವದಿಂದ ನಿರೀಕ್ಷಣ ಹುಟ್ಟುತ್ತದೆಂದು ಬಲ್ಲೆವು. ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; Romans / ರೋಮಾಪುರ 5 : 3 - 5

WATCH  ON YOUTUBE - ನಿರೀಕ್ಷೆಯ ವಾಕ್ಯ | 21.03.2023

Brought to you by New Hope TV