ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ. ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು. 1 John / 1 ಯೋಹಾನನು 4 : 19, 20
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #1John1v19 #21stmarch #promisewordformarch