Listen

Description

ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ. ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಕೆಡಬಾರದಷ್ಟೆ; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು. Isaiah / ಯೆಶಾಯ 48 : 10 - 11

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah48v10 #april20 #promisewordforapril