ನಿರೀಕ್ಷೆಯ ವಾಕ್ಯ | 21.05.2023ಎಸ್ತೇರಳು ತಿರಿಗಿ ಅರಸನನ್ನು ಮಾತಾಡಿಸುವದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು ಅತ್ತು - ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ಅಪಾಯಗಳನ್ನು ನಿವಾರಿಸಬೇಕೆಂದು ವಿಜ್ಞಾಪಿಸಲು ಅರಸನು ಸುವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತು ಅವನಿಗೆ - ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ನನ್ನನ್ನು ಮೆಚ್ಚಿ ನಾನು ಹೇಳುವ ಮಾತು ಉಚಿತವಾದದ್ದೆಂದೆಣಿಸಿ ಅದಕ್ಕೆ ಸಮ್ಮತಿಸುವದಾದರೆ ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವದರ ವಿಷಯವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರಿಸಿದ ಪತ್ರಗಳನ್ನು ರದ್ದುಮಾಡುವದಕ್ಕಾಗಿ ರಾಯಸವನ್ನು ಪ್ರಕಟಿಸಬೇಕು. Esther / ಎಸ್ತೇರಳು 8 : 3 - 5