ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ. 11ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು. 2 Peter / 2 ಪೇತ್ರನು 1 : 10, 11
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Peter1v10