ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು. ನೀವು ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. Ephesians / ಎಫೆಸದವರಿಗೆ 4:22-23
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians4v22