Listen

Description

A Word of Hope for 22nd March 2023 by Sister Christy Zebulon.

ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ. ಯಾವನಾದರೂ ವಾಕ್ಯವನ್ನು ಕೇಳುವವನಾದರೂ ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು; ಇವನು ತನ್ನನ್ನು ನೋಡಿಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು. James / ಯಾಕೋಬನು 1 : 22 - 25

WATCH  ON YOUTUBE - ನಿರೀಕ್ಷೆಯ ವಾಕ್ಯ | 22.03.2023

Brought to you by New Hope TV