Listen

Description

ಅದಕ್ಕೆ ಸೀಮೋನನು - ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಹಾಕುತ್ತೇನೆ ಅಂದನು.  ಹಾಕಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡು ಅವರ ಬಲೆಗಳು ಹರಿದುಹೋಗುತ್ತಿದ್ದವು. ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಪಾಲುಗಾರರಿಗೆ - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. Luke / ಲೂಕ 5 : 5 - 7