Listen

Description

ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳುಕೊಂಡಿದ್ದೀ; 2ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ; 3ನಾನು ನಡೆಯುವದನ್ನೂ ಮಲಗುವದನ್ನೂ ಶೋಧಿಸಿ ಗ್ರಹಿಸಿಕೊಳ್ಳುತ್ತೀ; ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. Psalms / ಕೀರ್ತನೆಗಳು 139 : 1 - 3

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm139v1