ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು - 11ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; 1 Samuel / 1 ಸಮುವೇಲನು 1 : 10 - 11
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon