ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು. 3ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು. Mark / ಮಾರ್ಕ 9 : 2 - 3
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark9v2 #23June2024 #promisewordforjune