Listen

Description

ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು. Deuteronomy / ಧರ್ಮೋಪದೇಶಕಾಂಡ 28 : 1- 2, 7

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy28v1