ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು. Luke / ಲೂಕ 22 : 44 - 46
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Luke22v44 #24thmarch #promisewordformarch