Listen

Description

ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲ್ಯರನ್ನು ಆತುಕೊಂಡದ್ದೂ; ಯಾವ ಅನ್ಯದೇವರಾದರೂ ಇಲ್ಲದೆ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದದ್ದೂ; ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ; ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, Deuteronomy / ಧರ್ಮೋಪದೇಶಕಾಂಡ 32 : 11 - 14

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy32v11 #24May2024 #promisewordformay