ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ. Exodus / ವಿಮೋಚನಕಾಂಡ 33 : 11
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus33v11 #24June2024 #promisewordforjune