Listen

Description

ಕರ್ತನು ಕಷ್ಟವನ್ನೂ ಶ್ರಮವನ್ನೂ ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ; ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು. Isaiah 30 : 20, 21

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah30v20 #Isaiah30v21