ನಿರೀಕ್ಷೆಯ ವಾಕ್ಯ - 24.10.2023
ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. Philippians / ಫಿಲಿಪ್ಪಿ 2 : 1 - 7
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians2v1