Listen

Description

ನಿರೀಕ್ಷೆಯ ವಾಕ್ಯ | 25.05.2023ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು, 8ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು. ಮೀಕ 7:7,8