ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ. ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು. 1 Samuel / 1 ಸಮುವೇಲನು 15 : 22 - 23
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel15v22