ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ. ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವದು, ಹುಳವು ಅವರನ್ನು ಉಣ್ಣೆಯಂತೆ ಮೆದ್ದುಬಿಡುವದು; ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು. Isaiah / ಯೆಶಾಯ 51 : 7 - 8
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah51v7