ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು. ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು. Judges / ನ್ಯಾಯಸ್ಥಾಪಕರು 6 : 16, 14
#dailykannadamotivation #kannadachristianvideos #wordfortoday #nireeksheyavaakya #wordofhope #christyzebulonFriday, May 19th