Listen

Description

ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು. ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು. 1 Kings / 1 ಅರಸುಗಳು 18 : 37 - 39

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings18v37 #26June2024 #promisewordforjune