Listen

Description

ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ. Psalms / ಕೀರ್ತನೆಗಳು 16 : 9 - 11

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm16v9